ಡುಬ್ಲಿನ್: ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ ಪಡೆ ಇಂದು ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಆಡಲಿದೆ.ಎರಡು ಪಂದ್ಯಗಳ ಕಿರು ಟಿ20 ಸರಣಿ ಆಡಲು ಹಾರ್ದಿಕ್ ಪಾಂಡ್ಯ ಪಡೆ ಐರ್ಲೆಂಡ್ ಗೆ ಪ್ರಯಾಣ ಬೆಳೆಸಿದೆ. ಈ ಪಂದ್ಯ ಡುಬ್ಲಿನ್ ನಲ್ಲಿ ನಡೆಯಲಿದೆ.ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾದಲ್ಲಿ ಯುವ ಆಟಗಾರರೇ ಇದ್ದಾರೆ. ಅದರಲ್ಲೂ ಐಪಿಎಲ್ ನಲ್ಲಿ ಮಿಂಚಿದ್ದ ಋತುರಾಜ್ ಗಾಯಕ್ ವಾಡ್, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್, ಇಶಾನ್