ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ.