ಸೈಂಟ್ ಕಿಟ್ಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯವನ್ನು ವಿಂಡೀಸ್ 5 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 19.4 ಓವರ್ ಗಳಲ್ಲಿ ಜುಜುಬಿ 138 ರನ್ ಗಳಿಗೆ ಆಲೌಟ್ ಆಯಿತು. ನಾಯಕ ರೋಹಿತ್ ಶರ್ಮಾ ಬಂದ ಬಾಲ್ ಗೇ ಔಟಾಗಿ ಪೆವಿಲಿಯನ್ ಸೇರಿಕೊಂಡರು. ಅಲ್ಲಿಂದಲೇ ಟೀಂ ಇಂಡಿಯಾ ಕುಸಿತ ಆರಂಭವಾಯಿತು. ಸೂರ್ಯಕುಮಾರ್ ಯಾದವ್ 11, ಶ್ರೇಯಸ್ ಅಯ್ಯರ್ 10, ರಿಷಬ್