ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 358 ರನ್ ಗಳಿಸಿಯೂ ಎದುರಾಳಿಗಳನ್ನು ನಿಯಂತ್ರಿಸಲಾಗದೇ 4 ವಿಕೆಟ್ ಗಳ ಸೋಲೊಪ್ಪಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 358 ರನ್ ಗಳಿಸಿದೆ.. ಇಷ್ಟು ದೊಡ್ಡ ಮೊತ್ತ ಗಳಿಸಿದ ಮೇಲೆ ಟೀಂ ಇಂಡಿಯಾ ಸುಲಭವಾಗಿ ಗೆಲ್ಲಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು. ಅದಕ್ಕೆ ತಕ್ಕಂತೇ ಆಸೀಸ್ ನಾಯಕ ಏರಾನ್ ಫಿಂಚ್ ಶೂನ್ಯಕ್ಕೆ