ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಹೋರಾಡಿದರೂ ಟೀಂ ಇಂಡಿಯಾದ ಅದೃಷ್ಟ ಮಾತ್ರ ಬದಲಾಗಲಿಲ್ಲ.ಮೂರನೇ ಏಕದಿನ ಪಂದ್ಯದಲ್ಲಿ ಇನ್ನೇನು ಗೆಲ್ಲುತ್ತದೆ ಎಂದುಕೊಂಡಿದ್ದಾಗ ಕೊನೆಯ ಹಂತದಲ್ಲಿ ವಿಕೆಟ್ ಕಳೆದುಕೊಂಡು 4 ರನ್ ಗಳಿಂದ ಸೋತು ಸರಣಿ ವೈಟ್ ವಾಶ್ ಅವಮಾನಕ್ಕೀಡಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 287 ರನ್ ಗಳಿಸಿತ್ತು.ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ನಾಯಕ ಕೆಎಲ್ ರಾಹುಲ್ ಕೇವಲ 9 ರನ್ ಗಳಿಸಿ ಔಟಾದರೂ,