Photo Courtesy: Twitterಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಬಾಂಗ್ಲಾದೇಶ 1 ವಿಕೆಟ್ ನಿಂದ ರೋಚಕವಾಗಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 41.2 ಓವರ್ ಗಳಲ್ಲಿ 186 ರನ್ ಗೆ ಆಲೌಟ್ ಆಯಿತು. ಅಗ್ರ ಕ್ರಮಾಂಕದ ಬ್ಯಾಟಿಗರು ರನ್ ಗಳಿಸಲು ವಿಫಲರಾದರು. ಆದರೆ ಕೆಎಲ್ ರಾಹುಲ್ ಮಾತ್ರ ಏಕಾಂಗಿ ಹೋರಾಟ ನಡೆಸಿ 72 ರನ್ ಗಳಿಸಿದರು. ಇದರಿಂದಾಗಿ ಭಾರತ ಗೌರವಯುತ ಮೊತ್ತ