Photo Courtesy: Twitterಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 9 ರನ್ ಗಳಿಂದ ಸೋತಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 40 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ನಿಧಾನಗತಿಯ ಆಟವೇ ಮುಳುವಾಯಿತು.ಸಂಜು ಸ್ಯಾಮ್ಸನ್ ಮಾತ್ರ ಅಬ್ಬರಿಸಿ ಅಜೇಯ 86 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ 50 ರನ್ ಗಳಿಸಿದರು.