ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಆಸ್ಟ್ರೇಲಿಯಾ 51 ರನ್ ಗಳಿಂದ ಗೆದ್ದುಕೊಂಡಿದ್ದು, ಸರಣಿ ಕೈವಶ ಮಾಡಿಕೊಂಡಿದೆ. ದ್ವಿತೀಯ ಏಕದಿನ ಪಂದ್ಯವನ್ನು ಗೆಲ್ಲಲು ಆಸೀಸ್ ಭಾರತಕ್ಕೆ 390 ರನ್ ಗಳ ಬೃಹತ್ ಮೊತ್ತ ನೀಡಿತ್ತು. ಈ ಮೊತ್ತ ಬೆನ್ನತ್ತುವಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಶತಾಯ ಗತಾಯ ಪ್ರಯತ್ನ ನಡೆಸಿದರೂ ದೊಡ್ಡ ಜತೆಯಾಟಗಳು ಬಾರದೇ ಸೋಲಬೇಕಾಯಿತು. ನಾಯಕ ವಿರಾಟ್ ಕೊಹ್ಲಿ 89, ಕೆಎಲ್ ರಾಹುಲ್