ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೇ ರದ್ದಾಗಿದೆ. ಇದರೊಂದಿಗೆ ಒಂದು ಪಂದ್ಯ ಗೆದ್ದಿರುವ ನ್ಯೂಜಿಲೆಂಡ್ ಸರಣಿ ತನ್ನದಾಗಿಸಿಕೊಂಡಿತು.ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಕಂಡಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 80 ರನ್ ಗಳಿಸುವಷ್ಟರಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗಿತ್ತು. ಇದೀಗ ಮೂರನೇ ಪಂದ್ಯದ ಎರಡನೇ ಇನಿಂಗ್ಸ್ ವೇಳೆ ಮಳೆ ಸುರಿಯಲಾರಂಭಿಸಿದ್ದು, ಪಂದ್ಯ ರದ್ದಾಗಿದೆ.ಇಂದಿನ ಪಂದ್ಯದಲ್ಲಿ ಮತ್ತೆ ಮೊದಲು ಬ್ಯಾಟಿಂಗ್