ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಅತಿಯಾದ ಪ್ರಯೋಗ ಮಾಡಲು ಹೋಗಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.ದ್ವಿತೀಯ ಏಕದಿನ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ವಿಂಡೀಸ್ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದರು. ಅವರ ಬದಲು ಅಕ್ಸರ್ ಪಟೇಲ್, ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿತ್ತು. ಆರಂಭಿಕ ಇಶಾನ್ ಕಿಶನ್