Photo Courtesy: Twitterಪುಣೆ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ ಗಳಿಂದ ಸೋತಿದೆ. ಈ ಸೋಲಿಗೆ ಪ್ರಮುಖವಾಗಿ ಎರಡು ಕಾರಣಗಳಿವೆ.ಪುಣೆ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಆದರೆ ಪುಣೆಯಲ್ಲಿ ಇದುವರೆಗಿನ ದಾಖಲೆಗಳನ್ನು ನೋಡುವುದಾದರೆ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಮೇಲುಗೈ ಸಾಧಿಸಿದೆ. ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ ಎಂದು ವೀಕ್ಷಕ ವಿವರಣೆಕಾರರ ಬಳಿ ಹಾರ್ದಿಕ್