ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡವೆ ದ್ವಿತೀಯ ಏಕದಿನ ಪಂದ್ಯ ಇಂದು ಸೆಂಚೂರಿಯನ್ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆರಿಸಿಕೊಂಡಿದೆ. ಕಳೆದ ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಅತಿಥೇಯ ತಂಡದ್ದಾಗಿದೆ.ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡದೊಂದಿಗೇ ಕಣಕ್ಕಿಳಿಯುತ್ತಿದೆ. ಅತ್ತ ದ.ಆಫ್ರಿಕಾ ತಂಡವನ್ನು ನಾಯಕ ಫಾ