ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಇಂಗ್ಲೆಂಡ್ ಸರಣಿ ಗೆಲುವು ತನ್ನದಾಗಿಸಿಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ ಮೊದಲ ಬಾರಿಗೆ ಏಕದಿನ ಸರಣಿ ಕಳೆದುಕೊಂಡಿದ್ದಾರೆ.ಇದಕ್ಕೆ ಅವರ ಪ್ರಯೋಗದ ಹುಚ್ಚೇ ಕಾರಣ ಎನ್ನಬಹುದು. ವಿಶ್ವಕಪ್ ದೃಷ್ಟಿಯಿಂದ ಹೊಸಬರಿಗೆ, ಹೊಸತನದ ಪ್ರಯೋಗಕ್ಕೆ ಅವಕಾಶ ಕೊಡುವುದು ಒಳ್ಳೆಯದೇ ಆದರೂ, ನಿರ್ಣಾಯಕ ಪಂದ್ಯದಲ್ಲಿ ತಲೆ ಬುಡವಿಲ್ಲದ ನಿರ್ಧಾರಗಳಿಂದ ಟೀಂ ಇಂಡಿಯಾ ಸೋಲನುಭವಿಸಬೇಕಾಯಿತು.ಮೊದಲು ಬ್ಯಾಟಿಂಗ್