ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ಊಟದ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 80 ರನ್ ಗಳಿಸಿದೆ. ಎರಡನೇ ದಿನವಾದ ಇಂದು ಬ್ಯಾಟಿಂಗ್ ನಲ್ಲಿ ಭಾರತಕ್ಕೆ ಅಗ್ರ ಕ್ರಮಾಂಕ ಕೈಕೊಟ್ಟಿದೆ. ಕೇವಲ 32 ರನ್ ಗಳಿಸಿರುವ ರೋಹಿತ್ ಶರ್ಮಾ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ತಕ್ಕ ಸಾಥ್ ನೀಡುತ್ತಿದ್ದ ಅಜಿಂಕ್ಯಾ ರೆಹಾನೆ 27 ರನ್ ಗಳಿಸಿ ಊಟದ