ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. 420 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ಇದೀಗಷ್ಟೇ 50 ರನ್ ಗಳಿಸಿದ ಶಬ್ನಂ ಗಿಲ್ ಆಂಡರ್ಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ಮರಳಿದರೆ