ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಅಗ್ರ ಕ್ರಮಾಂಕ ವೈಫಲ್ಯಕ್ಕೀಡಾಗಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತಕ್ಕೆ ರೋಹಿತ್-ಶುಬ್ಮನ್ ಗಿಲ್ ಉತ್ತಮ ಆರಂಭ ನೀಡುವ ಸೂಚನೆ ನೀಡಿದರು. ಆದರೆ ರೋಹಿತ್ 12 ಕ್ಕೆ ಔಟಾದೊಡನೆ ಭಾರತದ ಕುಸಿತ ಆರಂಭವಾಯಿತು.ಬೌನ್ಸ್ ಮತ್ತು ಟರ್ನ್ ಪಡೆಯುತ್ತಿರುವ ಪಿಚ್ ನಲ್ಲಿ ಸ್ಪಿನ್ನರ್ ಗಳು ಸಂಪೂರ್ಣ ಮೇಲುಗೈ ಸಾಧಿಸುತ್ತಿದ್ದಾರೆ. ಗಿಲ್ ಏಕದಿನ ಶೈಲಿಯಲ್ಲಿ ಬ್ಯಾಟ್