ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ಗಳಿಸಿದ 578 ರನ್ ಗಳಿಗೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ರೋಹಿತ್ ಶರ್ಮಾ ರೂಪದಲ್ಲಿ ಆಘಾತ ಸಿಕ್ಕಿದೆ.ರೋಹಿತ್ ಕೇವಲ 6 ರನ್ ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್ ನಲ್ಲಿ ಜೋಸ್ ಬಟ್ಲರ್ ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದಿದ್ದಾರೆ. ಇನ್ನೊಂದು ತುದಿಯಲ್ಲಿರುವ ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್