ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಮತ್ತು ಅಂತಿಮ ಟಿ20 ಹಣಾಹಣಿಯಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದೆ.ಆದರೆ ನಿನ್ನೆ ಅಬ್ಬರಿಸಿದ್ದ ಶುಬ್ನಂ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಇಂದು ಆರಂಭದಲ್ಲೇ ವಿಕೆಟ್ ಒಪ್ಪಿಸಿದ್ದು, ಟೀಂ ಇಂಡಿಯಾ ಸಂಕಷ್ಟದಲ್ಲಿದೆ. ಇತ್ತೀಚೆಗಿನ ವರದಿ ಬಂದಾಗ 4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿದೆ. ಜೈಸ್ವಾಲ್ 5, ಗಿಲ್ 9 ರನ್ ಗಳಿಸಿ