ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಅಂತಿಮ ಹಂತದಲ್ಲಿ ರೋಚಕವಾಗಿ ಆಡಿದರೂ 4 ರನ್ ಗಳಿಂದ ವೀರೋಚಿತವಾಗಿ ಸೋತಿದೆ.ಮಳೆಯಿಂದಾಗಿ 17 ಓವರ್ ಗೆ ಸೀಮಿತಗೊಂಡಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಆದರೆ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತಕ್ಕೆ 17 ಓವರ್ ಗಳಲ್ಲಿ 174 ರನ್ ಗುರಿ ಸಿಕ್ಕಿತು.ಈ ಬೃಹತ್