ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಆಸೀಸ್ ಅಂತಿಮ ಓವರ್ ನಲ್ಲಿ ರೋಚಕವಾಗಿ 3 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಗೆಲುವಿಗೆ 127 ರನ್ ಗಳನ್ನು ಬೆನ್ನತ್ತಿದ್ದ ಆಸೀಸ್ ಕೊನೆಯ ಓವರ್ ನ ಕೊನೆಯ ಎಸೆತದಲ್ಲಿ 7 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಗ್ಲೆನ್ ಮ್ಯಾಕ್ಸ್ ವೆಲ್ 43 ಎಸೆತಗಳಲ್ಲಿ 56 ರನ್ ಗಳಿಸಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಬಳಿಸಿದರು. ಈ