ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳ ಸೋಲನುಭವಿಸಿದೆ. ಇದರೊಂದಿಗೆ ಮೊದಲ ಪಂದ್ಯದಲ್ಲೇ ಮುಖಭಂಗ ಅನುಭವಿಸಿದೆ. ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಹಿಟ್ ಮ್ಯಾನ್ ರೋಹಿತ್ ಶರ್ಮಾ ಇಲ್ಲದೇ ಕಣಕ್ಕಿಳಿದ ಟೀಂ ಇಂಡಿಯಾ ಆರಂಭದಿಂದಲೇ ಕುಸಿತ ಅನುಭವಿಸಿದೆ. ಶಿಖರ್ ಧವನ್ 4, ಕೆಎಲ್ ರಾಹುಲ್ 1 ರನ್ ಗೆ ಔಟಾದರೆ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು.ಬಳಿಕ ಮಧ್ಯಮ