ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಅತಿಥೇಯ ನ್ಯೂಜಿಲೆಂಡ್ 10 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ನಾಲ್ಕನೇ ದಿನವೇ ಟೀಂ ಇಂಡಿಯಾಗೆ ಸೋಲಿನ ಅವಮಾನ ಎದುರಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ನಿನ್ನೆಯ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದ್ದ ಟೀಂ ಇಂಡಿಯಾ ಇಂದು 191 ರನ್ ಗಳಿಸಿ ಆಲೌಟ್ ಆಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಭಾರತದ ಪರ ಮಯಾಂಕ್ ಅಗರ್ವಾಲ್ 58 ಮತ್ತು ರಿಷಬ್