ಕೊಲೊಂಬೋ: ಶ್ರೀಲಂಕಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ಗಳಿಂದ ಸೋಲು ಕಂಡಿದೆ. ಆದರೆ ಸರಣಿಯನ್ನು 2-1 ಅಂತದಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 225 ರನ್ ಗಳಿಗೆ ಆಲೌಟ್ ಆಯಿತು. ಮಳೆಯಿಂದಾಗಿ ಅಡಚಣೆಯಾದ ಕಾರಣ ಪಂದ್ಯವನ್ನು 47 ಓವರ್ ಗಳಿಗೆ ಕಡಿತಗೊಳಿಸಲಾಯಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 39 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 227