Photo Courtesy: Twitterಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂದು ಟಾಸ್ ಸೋತು ಮೊದಲು ಬ್ಯಾಟಿಂಗ್ ಗಿಳಿಸಲ್ಪಟ್ಟ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 17.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿದೆ.ಇಂದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕಿಂಗ್ ಕೊಹ್ಲಿ ಇಬ್ಬರೂ ಆಡುತ್ತಿಲ್ಲ. ಅವರ ಬದಲಿಗೆ ಅಕ್ಸರ್ ಪಟೇಲ್, ಸಂಜು ಸ್ಯಾಮ್ಸನ್ ಅವಕಾಶ ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ