ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 19 ರನ್ ಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.ಇಂದಿನ ದಿನದಾಟದಲ್ಲಿ ಕೇವಲ 10 ರನ್ ಸೇರಿಸಿರುವ ಟೀಂ ಇಂಡಿಯಾ ಐದು ವಿಕೆಟ್ ಕಳೆದುಕೊಂಡಿದೆ. ಅದೂ ಪ್ರಮುಖ ಬ್ಯಾಟ್ಸ್ ಮನ್ ಗಳೆಲ್ಲಾ ಪೆವಿಲಿಯನ್ ಸೇರಿಯಾಗಿದೆ. ಆಸ್ಟ್ರೇಲಿಯಾದ ಹೇಝಲ್ ವುಡ್, ಪ್ಯಾಟ್ ಕ್ಯುಮಿನ್ಸ್ ಮಿಂಚಿನ ದಾಳಿಗೆ ತತ್ತರಿಸಿರುವ ಟೀಂ ಇಂಡಿಯಾ 30 ರನ್ ಗೇ