ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.ಹಿಟ್ ಮ್ಯಾನ್ ರೋಹಿತ್ ಶರ್ಮಾ 11 ರನ್ ಗಳಿಸಿ ಕ್ರಿಸ್ ವೋಕ್ಸ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಗೆ ನಡೆದಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಭಾರತ 1 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತ್ತು. ಕೆಎಲ್ ರಾಹುಲ್ 17 ಮತ್ತು ಖಾತೆ ತೆರೆಯದೇ ಚೇತೇಶ್ವರ ಪೂಜಾರ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇದಕ್ಕೂ ಮೊದಲು ಟಾಸ್ ಗೆದ್ದ ಇಂಗ್ಲೆಂಡ್