ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯವನ್ನೂ ಸೋತ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ ಮುಖಭಂಗ ಅನುಭವಿಸಿದೆ.ಏಕದಿನ ಸರಣಿಯ ಆರಂಭದಲ್ಲಿ ಹಾರ್ದಿಕ್ ಪಾಂಡ್ಯ ಪ್ರಸ್ತುತ ಟೀಂ ಇಂಡಿಯಾ ಎರಡು ತಂಡಗಳನ್ನು ಒಂದೇ ಸಮಯದಲ್ಲಿ ಬೇರೆ ಬೇರೆ ಟೂರ್ನಿಗೆ ಕಳುಹಿಸಿದರೂ ಗೆಲ್ಲುವ ಪ್ರತಿಭಾವಂತರಿದ್ದಾರೆ ಎಂದು ಬೀಗಿದ್ದರು. ಆದರೆ ಈಗ ಟಿ20 ಸರಣಿಯ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿ ತಮ್ಮ ಮಾತಿಗೆ ತಾವೇ ಪಶ್ಚಾತ್ತಾಪ ಪಡುವಂತಾಗಿದೆ.ಟಾಸ್ ಗೆದ್ದು