ಲಾರ್ಡ್ಸ್: ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಲ್ಕನೇ ದಿನವೇ ಹೀನಾಯವಾಗಿ ಸೋತು ಸರಣಿಯಲ್ಲಿ 0-2 ಅಂತರದಿಂದ ಹಿನ್ನಡೆ ಅನುಭವಿಸಿದೆ.ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಇನಿಂಗ್ಸ್ ಮತ್ತು 159 ರನ್ ಗಳ ಬೃಹತ್ ಅಂತರದಿಂದ ಸೋತು ತಲೆತಗ್ಗಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಭಾರತ 107 ಕ್ಕೆ ಆಲೌಟ್ ಆಗಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ 130 ಕ್ಕೆ ಮುಗ್ಗರಿಸಿತು. ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ