ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಪಾನೀಯ ವಿರಾಮಕ್ಕೆ ಮೊದಲು 1 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ.ಆರಂಭಿಕರಾಗಿ ಚೇತೇಶ್ವರ ಪೂಜಾರ ಮತ್ತು ಶುಬ್ನಂ ಗಿಲ್ ಕಣಕ್ಕಿಳಿದರು. ಈಗಾಗಲೇ ಶುಬ್ನಂ ಗಿಲ್ 17 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇದೀಗ ಚೇತೇಶ್ವರ ಪೂಜಾರ 9, ಹನುಮ ವಿಹಾರಿ 6 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಂಗ್ಲೆಂಡ್ ಗೆ ಜೇಮ್ಸ್