ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ತೃತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಹೀನಾಯವಾಗಿ ಸೋತಿದೆ. ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿ ಲಂಕಾ ಪಾಲಾಗಿದೆ. ಅಸಲಿಗೆ ಈ ಸರಣಿಯಲ್ಲಿ ಭಾರತಕ್ಕೆ ಕಾಡಿದ್ದು, ಎದುರಾಳಿ ಆಟಗಾರರಲ್ಲ! ಬದಲಾಗಿ ಕೊರೋನಾ! ಮೊದಲ ಟಿ20 ಗೆದ್ದಿದ್ದ ಟೀಂ ಇಂಡಿಯಾಗೆ ಬಳಿಕ ಕೊರೋನಾ ಕಾಡಿತು. ಕೊರೋನಾದಿಂದಾಗಿ ಪ್ರಮುಖ ಆಟಗಾರರು ಉಳಿದ ಎರಡು ಪಂದ್ಯಗಳಲ್ಲಿ ಆಡಲು ಸಾಧ್ಯವಾಗದೇ ಇದ್ದಿದ್ದು, ಭಾರತಕ್ಕೆ ದೊಡ್ಡ