ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಗಿದೆ.ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಸಿದೆ. ಆದರೆ ಈ ಬಾರಿ ಸೀನ್ ಮಾತ್ರ ಉಲ್ಟಾ ಆಗಿದೆ. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಆರಂಭಿಕ ಆಘಾತ ನೀಡಿದ್ದ ಟೀಂ ಇಂಡಿಯಾ ಇಲ್ಲಿ ತಾನೇ ಆರಂಭದಲ್ಲೇ 3 ವಿಕೆಟ್ ಉದುರಿಸಿಕೊಂಡು ಸಂಕಷ್ಟದಲ್ಲಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ