ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ 4 ರನ್ ಗಳಿಂದ ಸೋತಿದೆ.ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತ್ತು. ನಿಕಲಸ್ ಪೂರನ್ 41, ರೊವ್ಮನ್ ಪೊವೆಲ್ 48 ರನ್ ಗಳಿಸಿದರು. ಭಾರತದ ಪರ ಯಜುವೇಂದ್ರ ಚಾಹಲ್, ಅರ್ಷ್ ದೀಪ್ ಸಿಂಗ್ ತಲಾ 2, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್