ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ಆರಂಭದಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.ಅತ್ಯುತ್ತಮ ಫಾರ್ಮ್ ನಲ್ಲಿರುವ ರಾಹುಲ್ ವಿಕೆಟ್ ಭಾರತಕ್ಕೆ ದೊಡ್ಡ ಹೊಡೆತವಾಗಿದೆ. 27 ರನ್ ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿದೆ. ಮಾರ್ಕ್ ವುಡ್ ಎಸೆತದಲ್ಲಿ ಕೆಎಲ್