ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 22 ರನ್ ಗಳಿಂದ ಗೆದ್ದ ನ್ಯೂಜಿಲೆಂಡ್ ಸರಣಿ ತನ್ನದಾಗಿಸಿಕೊಂಡಿದೆ.ಈಗಾಗಲೇ ಟಿ20 ಸರಣಿ ಸೋತಿದ್ದ ನ್ಯೂಜಿಲೆಂಡ್ ಗೆ ಏಕದಿನ ಸರಣಿಯನ್ನು ತನ್ನ ಕೈವಶ ಮಾಡಿಕೊಳ್ಳುವ ಹಪಹಪಿಯಿತ್ತು. ಅದನ್ನು ಅತಿಥೇಯ ಪೂರೈಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 273 ರನ್ ಮಾಡಿತ್ತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ಮಯಾಂಕ್ ಅಗರ್ವಾಲ್ ವಿಕೆಟ್ ರೂಪದಲ್ಲಿ ಆಘಾತ ಸಿಕ್ಕಿತ್ತು. ಚೇಸಿಂಗ್ ವೀರ