ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯವನ್ನು ವಿಂಡೀಸ್ 8 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.ಮೊದಲ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಹೀಗಾಗಿ ಮೂರು ಪಂದ್ಯಗಳ ಸರಣಿ ಈಗ 1-1 ರಿಂದ ಸಮಬಲಗೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಮತ್ತೆ ರೋಹಿತ್ ಶರ್ಮಾ ರೂಪದಲ್ಲಿ ಆಘಾತ ಸಿಕ್ಕಿತ್ತು. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಕೂಡಾ ಕೇವಲ 11 ರನ್ ಗೆ ವಿಕೆಟ್ ಒಪ್ಪಿಸಿದರೆ ನಾಯಕ