ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿಯೇ ಪ್ರವಾಸಿ ಬಾಂಗ್ಲಾ ತಂಡ ಅತಿಥೇಯ ತಂಡಕ್ಕೆ ಮರೆಯಲಾರದ ಆಘಾತ ನೀಡಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾರನ್ನು (9ರನ್) ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಶಿಖರ್ ದವನ್ 41 ರನ್ ಗಳಿಸಿ ರನೌಟ್ ಆದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಭಾರತಕ್ಕೆ ನಿರೀಕ್ಷಿತ ರನ್ ಬರಲಿಲ್ಲ. ಕೆಎಲ್ ರಾಹುಲ್ ಕೇವಲ 15, ರಿಷಬ್ ಪಂತ್