ದಿ ಓವಲ್: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆರಂಭಿಸಿದೆ.ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಯುವ ಬ್ಯಾಟ್ಸ್ ಮನ್ ಹನುಮ ವಿಹಾರಿ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಸಂಪೂರ್ಣ ಫಿಟ್ ಅಲ್ಲದೇ ಇರುವ ರವಿಚಂದ್ರನ್ ಅಶ್ವಿನ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಆಡುತ್ತಿದ್ದಾರೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದೆ.ಇಂಗ್ಲೆಂಡ್ ಪಾಲಿಗೆ ಇದು ಮಹತ್ವವಿಲ್ಲದ