ಮುಂಬೈ: ಕೊರೋನಾ ಬಳಿಕ ಕ್ರಿಕೆಟ್ ಸರಣಿ ಯಾವಾಗ ಎಂದು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಟೀಂ ಇಂಡಿಯಾ ಕಡೆಯಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ.ಮುಂಬರುವ ಆಗಸ್ಟ್ ನಲ್ಲಿ ಸೀಮಿತ ಓವರ್ ಗಳ ಪಂದ್ಯವಾಡಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಆಹ್ವಾನವಿತ್ತಿತ್ತು. ಆ ಪ್ರವಾಸದ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.ಆದರೆ ಈಗ ಮೂಲಗಳ ಪ್ರಕಾರ ಆಗಸ್ಟ್ ನಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಭಾರತ ಲಂಕಾ ಪ್ರವಾಸ ಮಾಡಲು ಒಪ್ಪಿಗೆ