ಟ್ರಿನಿಡಾಡ್: ಇಂದು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ದ್ವಿತೀಯ ಟಿ20 ಪಂದ್ಯ ಗೆದ್ದರೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪಾಕಿಸ್ತಾನದ ಅಪರೂಪದ ದಾಖಲೆಯೊಂದನ್ನು ಮುರಿಯಲಿದೆ.