ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಬಳಗದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು.ಬೌಲಿಂಗ್ ವೈಫಲ್ಯ ಭಾರತಕ್ಕೆ ದೊಡ್ಡ ತಲೆನೋವಾಗಿದೆ. ಕಳೆದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾರನ್ನು ತಂಡ ಆಡಿಸಿರಲಿಲ್ಲ. ಈ ಪಂದ್ಯದಲ್ಲಿ ಅವರು ಆಡುವ ನಿರೀಕ್ಷೆಯಿದೆ. ಯಜುವೇಂದ್ರ ಚಾಹಲ್ ಬದಲಿಗೆ ಅನುಭವಿ ಅಶ್ವಿನ್ ಗೆ ಸ್ಥಾನ ನೀಡಿದರೂ ಅಚ್ಚರಿಯಲ್ಲ. ಅಶ್ವಿನ್ ತಂಡಕ್ಕೆ ಬಂದಲ್ಲಿ ಬ್ಯಾಟಿಂಗ್ ಕೂಡಾ ಮಾಡಬಲ್ಲರು.ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್