ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಭಾರತದ ಆಡುವ ಬಳಗದ ಬಗ್ಗೆ ತೀವ್ರ ಕುತೂಹಲ ಮೂಡಿದೆ.ಮೂಲಗಳ ಪ್ರಕಾರ ಇಂದಿನ ಪಂದ್ಯಕ್ಕೆ ಇಬ್ಬರು ಯುವ ಆಟಗಾರಿಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಗಲಿದೆ ಎಂಬ ಸುದ್ದಿಯಿದೆ. ಹಾಗಿದ್ದರೆ ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣಗೆ ಅದೃಷ್ಟ ಒಲಿಯುತ್ತಾ ಕಾದುನೋಡಬೇಕಿದೆ.ಟೀಂ ಇಂಡಿಯಾ ಏಕದಿನ ಸರಣಿಗೆ ಮೂವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಆ ಪೈಕಿ ಕೃನಾಲ್ ಪಾಂಡ್ಯ