ಸೆಂಚೂರಿಯನ್: ಮೊದಲ ಟೆಸ್ಟ್ ಪಂದ್ಯದಲ್ಲಿ ದ. ಆಫ್ರಿಕಾ ವಿರುದ್ಧ ಸೋತ ಬೆನ್ನಲ್ಲೇ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಶುಕ್ರವಾರದಿಂದ ಸೆಂಚೂರಿಯನ್ ನಲ್ಲಿ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಭಾರೀ ತಯಾರಿ ನಡೆಸುತ್ತಿದೆ. ಮೊದಲ ಟೆಸ್ಟ್ ನಲ್ಲಿ ಆಡದ ಅಜಿಂಕ್ಯಾ ರೆಹಾನೆ, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ ಇದೀಗ ನೆಟ್ಸ್ ನಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದೆ.ಹೀಗಾಗಿ ದ್ವಿತೀಯ ಟೆಸ್ಟ್ ಗೆ