ಚೆನ್ನೈ: ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.