ಮುಂಬೈ: ಇದೇ ತಿಂಗಳ ಅಂತ್ಯಕ್ಕೆ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲವಿದೆ.ಏಷ್ಯಾ ಕಪ್ ಗೆ ಆಯ್ಕೆಯಾದ ಆಟಗಾರರೇ ಬಹುತೇಕ ವಿಶ್ವಕಪ್ ತಂಡದಲ್ಲೂ ಅವಕಾಶ ಪಡೆಯಬಹುದು. ಹೀಗಾಗಿ ವಿಶ್ವಕಪ್ ಗೆ ಮೊದಲು ಏಷ್ಯಾ ಕಪ್ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಉತ್ಸಾಹ ಟೀಂ ಇಂಡಿಯಾ ಆಟಗಾರರಲ್ಲಿದೆ. ಇದೇ ವಾರ ಏಷ್ಯಾ ಕಪ್ ಗೆ ತಂಡದ ಆಯ್ಕೆ ನಡೆಯುವ ಸಾಧ್ಯತೆಯಿದೆ. ಕೆಎಲ್ ರಾಹುಲ್,