Photo Courtesy: Twitterಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದೆ.ಟೆಸ್ಟ್ ಕ್ರಿಕೆಟ್ ನಲ್ಲಿ ಅದರಲ್ಲೂ ವಿಶೇಷವಾಗಿ ಇತ್ತೀಚೆಗಿನ ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಭಾರತ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೆಳ ಕ್ರಮಾಂಕದಲ್ಲಿ ಬಿರುಸಿನ ಆಟವಾಡಿ ಸಂಕಷ್ಟದಿಂದ ಕಾಪಾಡಿದ್ದ ರಿಷಬ್ ಪಂತ್ ಈಗ ಆಕ್ಸಿಡೆಂಟ್ ನಿಂದಾಗಿ ಕ್ರಿಕೆಟ್ ನಿಂದ ದೂರವುಳಿದಿದ್ದಾರೆ.ಇದೀಗ ನಡೆಯುತ್ತಿರುವ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅನೇಕ