Photo Courtesy: Twitterಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ 269 ರನ್ ಗಳಿಸಿ ಆಲೌಟ್ ಆಗಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸೀಸ್ ಗೆ ಮಿಚೆಲ್ ಮಾರ್ಷಲ್ ಮತ್ತು ಟ್ರಾವಿಸ್ ಹೆಡ್ ಉತ್ತಮ ಆರಂಭ ನೀಡಿದರು. ಆದರೆ ಬಳಿಕ ಹಾರ್ದಿಕ್ ಪಾಂಡ್ಯ ಸತತವಾಗಿ 3 ವಿಕೆಟ್ ಕಬಳಿಸಿ ಆಸೀಸ್ ಹಿನ್ನಡೆಗೆ ಕಾರಣರಾದರು. ಸ್ಟೀವ್ ಸ್ಮಿತ್ ಶೂನ್ಯಕ್ಕೆ ಔಟಾದರು.ಬಳಿಕ ಎಲ್ಲಾ ಬ್ಯಾಟಿಗರು