ಮುಂಬೈ: ಟಿ20 ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾಗೆ ಹೊಸ ಜೆರ್ಸಿ ಸಿಗಲಿದೆ ಎಂದು ಇತ್ತೀಚೆಗಷ್ಟೇ ಬಿಸಿಸಿಐ ಸುಳಿವು ನೀಡಿತ್ತು.