ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ರಾಂಚಿಯಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಳ್ಳಲಿದೆ.ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಯುವ ಆಟಗಾರರನ್ನೊಳಗೊಂಡ ಟೀಂ ಇಂಡಿಯಾದಲ್ಲಿ ಇಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಬೌಲಿಂಗ್ ನಲ್ಲಿ ಅಕ್ಸರ್ ಪಟೇಲ್ ಬದಲಿಗೆ ಯಜುವೇಂದ್ರ ಚಾಹಲ್ ಸ್ಥಾನ ಪಡೆಯಬಹುದು.ಇನ್ನು, ನ್ಯೂಜಿಲೆಂಡ್ ಗೆ