ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಸೋತರೆ ಸರಣಿ ಕಳೆದುಕೊಳ್ಳಲಿದೆ.ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯವನ್ನು ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಬೇಕಾದರೆ ತನ್ನ ಬೌಲಿಂಗ್ ಮತ್ತು ಫೀಲ್ಡಿಂಗ್ ಸುಧಾರಿಸಿಕೊಳ್ಳಬೇಕಿದೆ. ಕಳೆದ ಪಂದ್ಯದಲ್ಲಿ ಬೆಟ್ಟದಷ್ಟು ರನ್ ಗಳಿಸಿದರೂ ಮಧ್ಯಮ ಓವರ್ ಗಳಲ್ಲಿ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ನಿಂದಾಗಿ ಟೀಂ ಇಂಡಿಯಾ ಪಂದ್ಯ ಸೋಲಬೇಕಾಯಿತು.ಈ ಪಂದ್ಯದಲ್ಲಿ ಆ