ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾಗೆ ಈಗ ಸುದೀರ್ಘ ಬ್ರೇಕ್ ಸಿಕ್ಕಿದೆ. ಅದನ್ನು ಕ್ರಿಕೆಟಿಗರು ಸರಿಯಾಗಿಯೇ ಬಳಸಿಕೊಂಡಿದ್ದಾರೆ.ಇದುವರೆಗೆ ಐದು ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಐದರಲ್ಲೂ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇನ್ನೊಂದು ಪಂದ್ಯ ಗೆದ್ದರೆ ಟೀಂ ಇಂಡಿಯಾ ಸೆಮಿಫೈನಲ್ ಗೇರಲಿದೆ.ಭಾರತದ ಮುಂದಿನ ಪಂದ್ಯ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ. ಈ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮೊದಲು ರೋಹಿತ್